ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

1 min read

 

ಉದ್ಯೋಗಕ್ಕಾಗಿ ನೇರ ಸಂದರ್ಶನ

Tumkurnews
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಉದ್ಯೋಗಾರ್ಥಿಗಳಿಗಾಗಿ ಆಗಸ್ಟ್ 13ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಐ.ಟಿ.ಐ, ಡಿಪ್ಲೊಮಾ, ಯಾವುದೇ ಪದವಿ, ಎಂಎಸ್ಸಿ, ಬಿಎಡ್. ಹಾಗೂ ಎಂಕಾಂ. ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದು.

ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ
ಹೆಚ್ಚಿನ ಮಾಹಿತಿಗೆ ದೂ.ವಾ.ಸಂಖ್ಯೆ ೦೮೧೬-೨೨೭೮೪೮೮, ೯೦೭೧೦೨೧೧೪೩ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

About The Author

You May Also Like

More From Author

+ There are no comments

Add yours