ತುಮಕೂರು: ನಾಳೆ ಕೇಂದ್ರ ಸಚಿವ ವಿ.ಸೋಮಣ್ಣನವರ ಜನಸಂಪರ್ಕ ಸಭೆ

1 min read

 

ಕೇಂದ್ರ ಸಚಿವ ವಿ.ಸೋಮಣ್ಣನವರ ಜನಸಂಪರ್ಕ ಸಭೆ

Tumkurnews
ತುಮಕೂರು: ನಗರದ ರೈಲ್ವೆ ನಿಲ್ದಾಣ ಎದುರಿನ ಪ್ರವಾಸಿ ಮಂದಿರದಲ್ಲಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಲ್ಲಿ ಇದೇ ಭಾನುವಾರ (ಆ.18) ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಚಿವರ ಜನಸಂಪರ್ಕ ಸಭೆ ಏರ್ಪಾಟಾಗಿದೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮೊದಲ ಜನಸಂಪರ್ಕ ಸಭೆ ಇದಾಗಿದ್ದು ಜಿಲ್ಲೆಯ ಸಾರ್ವಜನಿಕರು ಆಗಮಿಸಿ ಸಚಿವರನ್ನು ಭೇಟಿ ಮಾಡಿ ತಮ್ಮ ಅರ್ಜಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ತುಮಕೂರು; ಸಚಿವ ಸೋಮಣ್ಣಗೆ ಕಚೇರಿ ಕೊಟ್ಟು ವಾಪಾಸ್ ಪಡೆದ ರಾಜ್ಯ: ಮೈತ್ರಿ ಖಂಡನೆ

About The Author

You May Also Like

More From Author

+ There are no comments

Add yours