ತುಮಕೂರು: ನಗರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆ

1 min read

 

ತುಮಕೂರು: ನಗರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆ

Tumkurnews
ತುಮಕೂರು: ನಗರದ ರೈಲು ನಿಲ್ದಾಣದಲ್ಲಿ ಇನ್ನುಮುಂದೆ ವಂದೇ ಭಾರತ್ ರೈಲು ನಿಲುಗಡೆಯಾಗಲಿದೆ. ಇದೇ ಶುಕ್ರವಾರ (ಆ.23) ಸಂಜೆ 5.30ಕ್ಕೆ ರೈಲ್ವೇ ನಿಲ್ದಾಣದಲ್ಲಿ ಏರ್ಪಾಟಾಗಿರುವ ಸಮಾರಂಭದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ವಂದೇ ಭಾರತ್ ರೈಲು ನಿಲುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ತುಮಕೂರು; ಸಚಿವ ಸೋಮಣ್ಣಗೆ ಕಚೇರಿ ಕೊಟ್ಟು ವಾಪಾಸ್ ಪಡೆದ ರಾಜ್ಯ: ಮೈತ್ರಿ ಖಂಡನೆ
ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರ ಉದ್ಘಾಟನೆ:
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಗಾರ್ಡನ್ ರಸ್ತೆಯ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕಚೇರಿ ಉದ್ಘಾಟನೆ ಮಾಡುವ ಕಾರ್ಯಕ್ರಮವಿದೆ.

About The Author

You May Also Like

More From Author

+ There are no comments

Add yours