ಎಸ್ಎಸ್‌ಪಿ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು: ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ರಾಜ್ಯ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಾಲತಾಣ https://ssp.karnataka.gov.in ಮೂಲಕ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲೆಗಳಿಗೆ ಅರ್ಜಿ ಪ್ರತಿಯನ್ನು ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಪ್ರೋತ್ಸಾಹ ಧನ: ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
+ There are no comments
Add yours