ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ವಿ.ಸೋಮಣ್ಣ
ನವದೆಹಲಿ: ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವರು ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಅಭಿವೃದ್ಧಿಯ ಪರ ಚರ್ಚಿಸಿದರು.
ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
+ There are no comments
Add yours