ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ
Tumkurnews
ತುಮಕೂರು: ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಗೆ ತುಮಕೂರು ನಗರ, ಗ್ರಾಮಾಂತರ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡ ಬೇಕಾಗಿದ್ದು, ಆಸಕ್ತ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರದ ಷರತ್ತು, ಮಾನದಂಡಗಳಿಗೆ ಅನುಗುಣವಾಗಿ ಸುಮಾರು 50 ಮಕ್ಕಳ ವಾಸಕ್ಕೆ ಯೋಗ್ಯವಾದ ಸರ್ಕಾರಿ, ಖಾಸಗಿ ಕಟ್ಟಡ ಹೊಂದಿರುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9880798416, 9740093634ನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರು ತಿಳಿಸಿದ್ದಾರೆ.
ತುಮಕೂರು ಕೋರ್ಟ್’ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
+ There are no comments
Add yours