ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಶಾಲಾಕಾಲೇಜುಗಳಿಗೆ ರಜೆ ಘೋಷಣೆ

0 min read

 

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಶಾಲಾಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್(92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 10 ಗಂಟೆ ಸಮಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಇಂದು ರಜೆ: ಡಾ.ಮನಮೋಹನ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಡಿ.27ರ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದ್ದು, ಸರ್ಕಾರಿ ಕಚೇರಿಗಳು ಹಾಗೂ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

About The Author

You May Also Like

More From Author

+ There are no comments

Add yours