ಶಿರಾ: ಫೆ.9, 10ರಂದು ವಿದ್ಯುತ್ ವ್ಯತ್ಯಯ
Tumkur news
ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬುಕ್ಕಾಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಕೇಬಲ್ ಸರಿಪಡಿಸುವ ಸಲುವಾಗಿ ಫೆಬ್ರವರಿ 9 ಮತ್ತು 10ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬುಕ್ಕಾಪಟ್ಟಣ, ಹುಯಿಲ್‍ದೊರೆ, ನೇರಳಗುಡ್ಡ, ಕುರುಬರಹಳ್ಳಿ ಹಾಗೂ ರಾಮಲಿಂಗಾಪುರ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
+ There are no comments
Add yours