ಫೆ.24ರಂದು ಕೆಡಿಪಿ ಸಭೆ
Tumkur news
ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫೆಬ್ರವರಿ 24ರಂದು ಬೆಳಿಗ್ಗೆ 10.30 ಗಂಟೆಗೆ 2024-25ನೇ ಸಾಲಿನ 3ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.
+ There are no comments
Add yours