ತುಮಕೂರು: ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ

1 min read

 

ತುಮಕೂರು: ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ

Tumkurnews
ತುಮಕೂರು: ರಾಜ್ಯದ ನಾಗರಿಕ ರಕ್ಷಣಾ ಕಾರ್ಯ ಚಟುವಟಿಕೆಗಳ ಪರಾಮರ್ಶೆ, ತಾಲ್ಲೂಕಿನಲ್ಲಿ ವಿಪತ್ತು ನಿರ್ವಹಣೆ ಮತ್ತು ಮುಂಜಾಗ್ರತೆಗಾಗಿ ತುಮಕೂರು ತಾಲ್ಲೂಕು ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ತುಮಕೂರು: ನಿಷೇಧಾಜ್ಞೆ ಜಾರಿ: ನಿಷೇಧಾಜ್ಞೆ ಉಲ್ಲಂಘಿಸಿದರೆ ಬಂಧನ
ಸಾರ್ವಜನಿಕರ ಅನುಕೂಲಕ್ಕಾಗಿ ಈ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.
ತುಮಕೂರು ತಾಲ್ಲೂಕಿನಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ, ದೂರು, ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ:
0816-2278496(೦೮೧೬-೨೨೭೮೪೯೬) ನ್ನು ಸಂಪರ್ಕಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತುಮಕೂರು ತಾಲ್ಲೂಕು ತಹಶೀಲ್ದಾರ್ ರಾಜೇಶ್ವರಿ ಮನವಿ ಮಾಡಿದ್ದಾರೆ.

ತುಮಕೂರು: ಯುದ್ಧ ಭೀತಿ: ಜಿಲ್ಲೆಯಲ್ಲಿ ಹೈ ಅಲರ್ಟ್!: ಜಿಲ್ಲಾಧಿಕಾರಿ ತುರ್ತು ಸುದ್ದಿಗೋಷ್ಠಿ

About The Author

You May Also Like

More From Author

+ There are no comments

Add yours