ತುಮಕೂರು: ರಾಮಾಯಣದಿಂದ ಬದುಕಿಗೆ ಸಮಗ್ರ ದೃಷ್ಟಿ: ಸ್ವಾಮಿ ವೀರೇಶಾನಂದ ಸರಸ್ವತೀ
ರಾಮಾಯಣದಿಂದ ಬದುಕಿಗೆ ಸಮಗ್ರ ದೃಷ್ಟಿ: ಸ್ವಾಮಿ ವೀರೇಶಾನಂದ ಸರಸ್ವತೀ Tumkur news ತುಮಕೂರು: ‘ರಾಮಾಯಣವು ಮಾನವ ಬದುಕಿಗೆ ಅತಿ ಸಮೀಪದ ಇತಿಹಾಸ, ವ್ಯವಹಾರ ಕ್ಷೇತ್ರಕ್ಕೆ ನೀತಿಯ ಸಾಗರ, ಸಾಮಾಜಿಕ ಕ್ಷೇತ್ರಕ್ಕೆ ಸಾಂಸ್ಕೃತಿಕ ನೆಲೆಗಟ್ಟನ್ನು ನೀಡಿರುವಂಥದ್ದು. ಜನರ ಸಾಮಾಜಿಕ ಮತ್ತು ನೈತಿಕ ಸಮತೋಲನಕ್ಕೆ ಅತ್ಯವಶ್ಯಕವಾದ ವಿಚಾರಗಳು ರಾಮಾಯಣದಲ್ಲಿವೆ’ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥರಾದ ಸ್ವಾಮಿ ವೀರೇಶಾನಂದ ಸರಸ್ವತೀ ಅಭಿಪ್ರಾಯಪಟ್ಟರು. ಅವರು ಶ್ರೀರಾಮನವಮಿಯ ಅಂಗವಾಗಿ ಆಶ್ರಮದಲ್ಲಿ ಆಯೋಜಿಸಿದ್ದ ‘ಶಾರದಾ ನಿನಾದ’ ವಿಶೇಷ ಸತ್ಸಂಗದಲ್ಲಿ ಉಪನ್ಯಾಸ ನೀಡಿದರು. ‘ನಾಗರಿಕತೆಯು ಮಾನವನ […]
Continue Reading