cool hit counter

Death News | ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್ ಪುತ್ರ ವಿನಯ್ ಎಸ್ ಬಾದಾಮಿ ನಿಧನ

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಸಂತಾಪ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
1 Min Read

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಆಕಾಶವಾಣಿ ನಿವೃತ್ತ ಅಧಿಕಾರಿ ನಾಗಮಣಿ ಎಸ್ ರಾವ್ ಅವರ ಏಕೈಕ ಪುತ್ರ ವಿನಯ್ ಎಸ್ ಬಾದಾಮಿ (56) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿನಯ್ ಎಸ್ ಬಾದಾಮಿ ಅವರು ರಾಜ್ಯ ಮಟ್ಟದ ಅಂಡರ್-21 ಕ್ರಿಕೆಟ್ ತಂಡದ ನಾಯಕನಾಗಿ ಗುರುತಿಸಿಕೊಂಡಿದ್ದರು. ವಿಶ್ವವಿದ್ಯಾನಿಲಯ ಕ್ರಿಕೆಟ್ ತಂಡಕ್ಕೂ ನಾಯಕತ್ವ ವಹಿಸಿದ್ದ ಅವರು, ಖ್ಯಾತ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಮತ್ತು ವೆಂಕಟೇಶ್ ಪ್ರಸಾದ್ ಅವರೊಂದಿಗೆ ಕೂಡ ಕ್ರಿಕೆಟ್ ಆಡಿದ್ದರು ಎಂದು ತಿಳಿದುಬಂದಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅಂಪೈರ್ ಸತ್ಯಜಿತ್ ರಾವ್ ಮತ್ತು ನಾಗಮಣಿ ಎಸ್ ರಾವ್ ದಂಪತಿಯ ಪುತ್ರರಾಗಿದ್ದ ವಿನಯ್ ಅವರ ನಿಧನಕ್ಕೆ ಕರ್ನಾಟಕ ಮಾಧ್ಯಮ ಅಕಾಡೆಮಿ ಸಂತಾಪ ಸೂಚಿಸಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಅಕಾಡೆಮಿ ಪ್ರಾರ್ಥಿಸಿದೆ.

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment