cool hit counter

ತುಮಕೂರು: ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯಲ್ಲ! ಯಾಕೆ? ಏನಾಯಿತು? ಇಲ್ಲಿದೆ ಮಾಹಿತಿ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
1 Min Read

ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯಲ್ಲ! ಯಾಕೆ? ಏನಾಯಿತು? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಹೈ ಸ್ಕೂಲ್ ಫೀಲ್ಡ್’ನಲ್ಲಿ ಸಾಧನಾ ಸಮಾವೇಶ: ಸಮಾವೇಶದಲ್ಲಿ ಭಾರೀ ಬದಲಾವಣೆ

Tumkur news
ತುಮಕೂರು: ರಾಜ್ಯ ಸರ್ಕಾರಕ್ಕೆ ಮೂರು ವರ್ಷ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಬದಲಾವಣೆಯಾಗಿದೆ.
ಈ ಹಿಂದೆ ಮೇ 20ರಂದು ತುಮಕೂರಿನಲ್ಲಿ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಶುಕ್ರವಾರ ಈ ದಿನಾಂಕವನ್ನು ದಿಢೀರ್ ಬದಲಾಯಿಸಲಾಗಿದೆ. ಮೇ 20ರ ಬದಲಾಗಿ ಒಂದು ದಿನ ಮುಂಚಿತವಾಗಿ ಮೇ 19ಕ್ಕೆ ನಿಗದಿಪಡಿಸಲಾಗಿದೆ. ಮೇ 20ರಂದು ಕೆ.ಎಸ್.ಆರ್.ಟಿ.ಸಿ ಮುಷ್ಕರ ಇರುವ ಹಿನ್ನೆಲೆಯಲ್ಲಿ ಸಮಾವೇಶವನ್ನು ಮೇ 19ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ತುಮಕೂರು: ಎಲ್ಲಿಗೆ ಬಂತು ತುಮಕೂರು ವಿಮಾನ ನಿಲ್ದಾಣದ ಕಥೆ?

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment