ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ
ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ Tumkur news ತುಮಕೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ […]
Continue Reading