ತುಮಕೂರು: ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ Tumkur news ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ […]
Continue Reading