ತುಮಕೂರು: ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ 1200 ವಿಶ್ವವಿದ್ಯಾಲಯಗಳು ಇದ್ದು, […]

Continue Reading

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ, ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […]

Continue Reading

ತುಮಕೂರು: ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ

ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ: ಸಿದ್ಧಲಿಂಗ ಶ್ರೀ, ಸಚಿವ ವಿ. ಸೋಮಣ್ಣ ಭಾಗಿ Tumkur news ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಶಾಲೆ ಇಂದು ಉನ್ನತ ದರ್ಜೆಗೇರಿದೆ. ಇದರ ಸವಿನೆನಪಿನಲ್ಲಿ ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೊಸ್ಕರ್ ಮೋಟಾರ್ ಕಂಪನಿಯ ಸುಮಾರು 2 ಕೋಟಿ ರೂ.ಗಳ ಸಿಎಸ್‌ಆರ್ ಅನುದಾನದಲ್ಲಿ […]

Continue Reading

ತುಮಕೂರು: ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ Tumkur news ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮುಖ್ಯ ಉದ್ದೇಶವಾಗಿದ್ದು, ಈ ಪ್ರಕ್ರಿಯೆ ದೇಶದೆಲ್ಲೆಡೆ ಸುಸೂತ್ರವಾಗಿ ನಡೆಸಿದೆ. ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬ ಭಾರತೀಯರು ಮತದಾರರಾಗಲು ಅರ್ಹರು. ಅದಕ್ಕೆ ಯಾವುದೇ ಆಕ್ಷೇಪಣೆ ಇರುವುದಿಲ್ಲ. ಆದರೆ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಶಾಶ್ವತ […]

Continue Reading