ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕರ್ನಾಟಕದ ಪ್ರವಾಸಿಗರ ರಕ್ಷಣೆ: ಬೆಂಗಳೂರಿಗೆ ಮರಳಿದ ಸುಮಾರು 54 ಮಂದಿ

ಬೆಂಗಳೂರು: ನೇಪಾಳ ಮತ್ತು ಟಿಬೆಟ್‌ ಪ್ರದೇಶಗಳಲ್ಲಿ ಉಂಟಾದ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಲುಕಿಕೊಂಡಿದ್ದ ಕರ್ನಾಟಕದ ಪ್ರವಾಸಿಗರ ಪೈಕಿ ಸುಮಾರು 50 ಮಂದಿ ಶನಿವಾರ ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ನೇಪಾಳದಲ್ಲಿ ಸಿಲುಕಿದ್ದ ಪ್ರವಾಸಿಗರು ಉತ್ತರ ಪ್ರದೇಶದ ಗೋರಖ್‌ಪುರ ಮಾರ್ಗವಾಗಿ ಭಾರತ ಪ್ರವೇಶಿಸಿ, ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸಿಗರು ಈ ತಂಡದಲ್ಲಿದ್ದರು. ನೇಪಾಳದ ಪ್ರವಾಹದಿಂದಾಗಿ ತಾವು ಎದುರಿಸಿದ ಪರಿಸ್ಥಿತಿ ಅತ್ಯಂತ ಭಯಾನಕವಾಗಿತ್ತು ಎಂದು ಪ್ರವಾಸಿಗರು […]

Continue Reading

ತುಮಕೂರು: ಭಾರತ್ ಯುವ ಜೋಡೋಗೆ ನೋಂದಾಯಿಸಿಕೊಳ್ಳಿ: ಯುವ ಕಾಂಗ್ರೆಸ್

ಭಾರತ್ ಯುವ ಜೋಡೋಗೆ ನೋಂದಾಯಿಸಿಕೊಳ್ಳಿ: ಯುವ ಕಾಂಗ್ರೆಸ್ Tumkurnews.in ತುಮಕೂರು: ರಾಜ್ಯ ಸರಕಾರ ಯುವಜನರ ಸಬಲೀಕರಣಕ್ಕೆ ಜಾರಿಗೆ ತಂದಿರುವ ಭಾರತ ಯುವ ಜೋಡೋ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗುವಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಲ್ ರಾಜಣ್ಣ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯಸರಕಾರ ಯುವಜನರನ್ನು ನಿರುದ್ಯೋಗ ಮತ್ತಿತರರ ಕಾರಣಗಳಿಂದ ದುಶ್ಚಟಗಳಿಗೆ ಬಲಿಯಾಗದಂತೆ ಅವರನ್ನು ತಡೆಯುವ ನಿಟ್ಟಿನಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಮುಂದಾಗಿದ್ದು, ಈಗಾಗಲೇ ಸಂಘಗಳ ನೊಂದಣಿ ಕಾರ್ಯ ಆರಂಭವಾಗಿವೆ. ತುಮಕೂರು […]

Continue Reading

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ Tumkurnews ತುಮಕೂರು: ಬಡತನದ ಕಾರಣಕ್ಕಾಗಿ ದಯಾಮರಣ ಬೇಡಿದ್ದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಶಿರಾದಲ್ಲಿ ಗುರುವಾರ ನಡೆದಿದೆ. ಶಿರಾ ನಗರದ ಡಿಪ್ಲೊಮಾ ಕಾಲೇಜು ಹಿಂಭಾಗದ ಆಶ್ರಯ ಬಡಾವಣೆ ನಿವಾಸಿ ರಾಬಿಯಾ(೩೫), ಈಕೆಯ ಮಕ್ಕಳಾದ ತಮನ್ನ(೧೦) ಹಾಗೂ ಸಿಮ್ರಾನ್(೫) ಮೃತ ದುರ್ದೈವಿಗಳು. ಎಲ್ಲರೂ ಈದ್ ಮಿಲಾದ್ ಸಂಭ್ರಮದಲ್ಲಿದ್ದಾಗ ಈ ತಾಯಿ, ತನ್ನಿಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ, […]

Continue Reading

ತುಮಕೂರು: ಬಿಜೆಪಿ ಕಾರ್ಯಕರ್ತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು […]

Continue Reading

ತುಮಕೂರು: ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ

ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ Tumkurnews ತುಮಕೂರು: ಉರುಳಿಗೆ ಬಿದ್ದ ಚಿರತೆಯನ್ನು ಸುಟ್ಟು ಹಾಕಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ಜಮೀನಿನಲ್ಲಿ ಹಂದಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಚಿರತೆ ಸೆರೆಯಾಗಿದೆ. ಉರುಳಿನಲ್ಲಿ ಸಿಕ್ಕಿ ಚಿರತೆ ಮೃತಪಟ್ಟಿದ್ದು, ಆರೋಪಿಗಳು ಅದನ್ನು ತಮ್ಮ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ. ಅಷ್ಟರಲ್ಲಾಗಲೇ ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಶೇಖರ್, ಶಿವಕುಮಾರ್ ಮತ್ತು ನಾರಾಯಣಪ್ಪ […]

Continue Reading

ತುಮಕೂರು: ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ ೨೨ಸಾವಿರಕ್ಕೂ […]

Continue Reading

ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ 

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ವಿವಾಹ ಆಪೇಕ್ಷಿತರು, ಸಂತಾನಭಾಗ್ಯ, ಉದ್ಯೋಗ, ವ್ಯವಹಾರ ಸೇರಿದಂತೆ ನಾನಾ ಬಗೆಯ ಇಷ್ಟಾರ್ಥಗಳ ಪೂರೈಕೆಗಾಗಿ […]

Continue Reading

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ Tumkur news ತುಮಕೂರು: ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ಹಬ್ಬ ಬಲು ದುಬಾರಿಯಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ ಖರೀದಿಗೆ […]

Continue Reading

ತುಮಕೂರು: ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ

ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ Tumkur news ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ 84ನೇ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಸದ್ಭಾವನಾ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರುಗಳು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಸಿಹಿ, ಸದ್ಭಾವನಾ ದಿನದ ಪ್ರತಿಜ್ಞೆ ಸ್ವೀಕರಿಸುವ ಮೂಲಕ […]

Continue Reading