ತುಮಕೂರು: ಉಪ ಮುಖ್ಯಮಂತ್ರಿಗಳಿಂದ ತುಮಕೂರು ದಸರಾ-2026 ಲಾಂಛನ ಬಿಡುಗಡೆ

ಉಪ ಮುಖ್ಯಮಂತ್ರಿಗಳಿಂದ ತುಮಕೂರು ದಸರಾ-2026 ಲಾಂಛನ ಬಿಡುಗಡೆ Tumkurnews ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳವಾರ ತುಮಕೂರು ದಸರಾ-2026ರ ಲಾಂಛನವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ವಿನ್ಯಾಸಗೊಳಿಸಿದ್ದ ದಸರಾ ಲಾಂಛನವನ್ನೇ ಈ ಬಾರಿಯೂ ದಸರಾ ಉತ್ಸವದ ಲಾಂಛನವನ್ನಾಗಿ ಬಳಸಲಾಗುವುದು ಎಂದು ತಿಳಿಸಿದರು. ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ದಸರಾ […]

Continue Reading

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳ ಸೂಚನೆ Tumkurnews ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸುತ್ತಾ, ಅರ್ಹತೆ ಹೊಂದಿರದ ಪ್ರಕರಣಗಳನ್ನು ಕಡ್ಡಾಯವಾಗಿ ಜಂಟಿ ಸ್ಥಳ ಪರಿಶೀಲನೆ ನಡೆಸಿ ವಿಡಿಯೋ ಮತ್ತು ಛಾಯಾಚಿತ್ರಗಳನ್ನು […]

Continue Reading

ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಾಣ: ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧಾರ

ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಾಣ: ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧಾರ Tumkurnews.in ತುಮಕೂರು: ಮಹಿಳಾ ವಸತಿ ನಿಲಯವನ್ನು ಬೆಂಗಳೂರಿನಲ್ಲಿ ಆರಂಭಿಸಲು ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧರಿಸಿದೆ ಎಂದು ಮಹಿಳಾ ಹಾಸ್ಟೆಲ್ ಯೋಜನಾ ಸಮಿತಿ ಗೌರವ ಅಧ್ಯಕ್ಷ ಬಿ.ವಿ.ಕುಮಾರ್ ತಿಳಿಸಿದರು. ಗ್ರಾಮಂತರ ಪ್ರದೇಶದಿಂದ ಬೆಂಗಳೂರಿಗೆ ಬರುವ ವಿದ್ಯಾರ್ಥಿನಿಯರಿಗೆ ಮಹಿಳಾ ಹಾಸ್ಟೆಲ್, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಹಾಗೂ ನೆಲ ಮಹಡಿಯಲ್ಲಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಈ ಕಾರ್ಯಕ್ಕೆ ಉಲುಚುಕಮ್ಮೆ ಸಮುದಾಯದ ಎಲ್ಲರ ಸಹಕಾರ […]

Continue Reading

ತುಮಕೂರು ದಸರಾಗೆ ದಿನಾಂಕ ಫಿಕ್ಸ್, ಇಲ್ಲಿದೆ ಮಾಹಿತಿ

ವಿಜೃಂಭಣೆಯಿಂದ ತುಮಕೂರು ದಸರಾ ಉತ್ಸವ ಆಚರಣೆ: ಜಿ. ಪರಮೇಶ್ವರ್ Tumkurnews.in ತುಮಕೂರು: ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ತುಮಕೂರಿನ ಕಲೆ, ಸಂಸ್ಕೃತಿ ಹಾಗೂ ಪ್ರತಿಭೆಯನ್ನು ರಾಜ್ಯದ ಗಮನ ಸೆಳೆಯುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2026ರ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, […]

Continue Reading

ತುಮಕೂರು: ಬೀದಿ ಬದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ: ಪರ್ಯಾಯ ವ್ಯವಸ್ಥೆಗೆ ಆಗ್ರಹ

ಬೀದಿ ಬದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ: ಪರ್ಯಾಯ ವ್ಯವಸ್ಥೆಗೆ ಆಗ್ರಹ Tumkurnews.in ತುಮಕೂರು: ಸುಪ್ರೀಂಕೋರ್ಟ್ ಆದೇಶದಂತೆ ನಗರಪಾಲಿಕೆ ಅಧಿಕಾರಿಗಳು ನಗರದೆಲ್ಲೆಡೆ ಫುಟ್‌ಪಾತ್ ಅಂಗಡಿಗಳನ್ನು ತೆರವು ಮಾಡಿದ್ದಾರೆಂದು ಖಂಡಿಸಿ ಹಾಗೂ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಸಮೃದ್ಧಿ ಬೀದಿಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಸೋಮವಾರ ತಮಟೆ ಚಳವಳಿ ನಡೆಸಿದರು. ವಿವಿಧ ಕನ್ನಡ ಪರ ಸಂಘಟನೆಗಳು, ಜಿಲ್ಲಾ ಜೆಡಿಎಸ್, ದಲಿತ ಸಂಘರ್ಷ ಸಮಿತಿ ಮತ್ತಿತರ ಸಂಘಟನೆಗಳ ಮುಖಂಡರು ಚಳವಳಿಯನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. […]

Continue Reading

ವೀರಶೈವ ಲಿಂಗಾಯತರಿಗೆ ಇತರೆ ಸಮುದಾಯಗಳ ಬೆಂಬಲ ಬೇಕು: ಶಾಸಕ ಜ್ಯೋತಿ ಗಣೇಶ್

ವೀರಶೈವ ಲಿಂಗಾಯತರಿಗೆ ಇತರೆ ಸಮುದಾಯಗಳ ಬೆಂಬಲ ಬೇಕು: ಶಾಸಕ ಜ್ಯೋತಿ ಗಣೇಶ್ Tumkurnews.in ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘ(ರಿ)ವತಿಯಿಂದ ಆಯೋಜಿಸಿದ್ದ ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಸಮಾವೇಶ ಮತ್ತು ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾಪುರಸ್ಕಾರ […]

Continue Reading

ತುಮಕೂರು: ಶಿರಾಗೇಟ್’ನಲ್ಲಿ 22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ಜ್ಯೋತಿ ಗಣೇಶ್

ಶಿರಾಗೇಟ್ 3ನೇ ವಾರ್ಡಿನಲ್ಲಿ ರೂ.22 ಕೊಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಕಾಮಗಾರಿ ಪರಿಶೀಲಿಸಿ, ನಾಗರೀಕರ ಅಹವಾಲು ಸ್ವೀಕರಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ Tumkurnews.in ತುಮಕೂರು: ನಗರದ ಶಿರಾಗೇಟ್‌ನ 3ನೇ ವಾರ್ಡಿನ ಹಲವು ಬಡಾವಣೆಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರಸ್ತೆ, ಚರಂಡಿ, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ರೂ.22 ಕೋಟಿಗಳಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಎಲ್ಲವೂ ಪ್ರಗತಿಯಲ್ಲಿವೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಸಂಬಧಿಸಿದ ಅಧಿಕಾರಿಗಳೊಂದಿಗೆ ಗುರುವಾರ 3ನೇ ವಾರ್ಡಿನಲ್ಲಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ […]

Continue Reading

ಸಿದ್ದಗಂಗಾಮಠದ ಸನಿವಾಸ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಸಚಿವ ಈಶ್ವರ ಖಂಡ್ರೆ ಭಾಗಿ

ಸಿದ್ದಗಂಗಾಮಠದ ಸನಿವಾಸ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಕ ವೃತ್ತಿ ಎಲ್ಲ ಹುದ್ದೆಗಳಿಗಿಂತಲೂ ಮಿಗಿಲಾದ್ದು: ಈಶ್ವರ ಖಂಡ್ರೆ ವಿದ್ಯಾರ್ಥಿಗಳಿಗೆ ವಿದ್ಯೆಯಷ್ಟೇ ಅಲ್ಲ, ಬುದ್ಧಿವಂತಿಕೆಯನ್ನೂ ಶಿಕ್ಷಕರು ಕಲಿಸಬೇಕು: ಈಶ್ವರ ಖಂಡ್ರೆ Tumkurnews.in ತುಮಕೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಮಕ್ಕಳಿಗೆ ವಿದ್ಯೆ ಕಲಿಸಿದರಷ್ಟೇ ಸಾಲದು, ಅವರನ್ನು ಬುದ್ಧಿವಂತರನ್ನಾಗಿ ಮಾಡುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ತುಮಕೂರು ಸಿದ್ದಗಂಗಾಮಠದ ಸನಿವಾಸ ವಿದ್ಯಾಸಂಸ್ಥೆಯಲ್ಲಿಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳನ್ನು […]

Continue Reading

ತುಮಕೂರು: ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿ: ಪರಮೇಶ್ವರ್

ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿ: ಪರಮೇಶ್ವರ್ Tumkurnews.in ತುಮಕೂರು: ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಪದ್ದತಿಯನ್ನು ಜಾರಿಗೊಳಿಸುವ ಕುರಿತು ತಾವು ಮತ್ತು ಮುಖ್ಯಮಂತ್ರಿಗಳು ಈಗಾಗಲೇ ಚರ್ಚಿಸಿದ್ದು, ಸದ್ಯದಲ್ಲೇ ಈ ತೀರ್ಮಾನ ಹೊರ ಬೀಳಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 139ನೇ ಜನ್ಮ ದಿನಾಚರಣೆ […]

Continue Reading

ತುಮಕೂರು: ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಆದೇಶ

ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಆದೇಶ ಹಿರೇಹಳ್ಳಿ ಪಂಚಾಯ್ತಿ ರಸ್ತೆ, ಚರಂಡಿ ಅಭಿವೃದ್ಧಿಗೆ 25 ಲಕ್ಷ ರೂ.: ಈಶ್ವರ ಖಂಡ್ರೆ Tumkurnews.in ತುಮಕೂರು: ತುಮಕೂರು ತಾಲೂಕು ಹಿರೇಹಳ್ಳಿ ಕೆರೆಗೆ ಇಂದು ಹಠಾತ್ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, 18 ಎಕರೆ ಕೆರೆಯಲ್ಲಿ ಅರ್ಧದಷ್ಟು ಒತ್ತುವರಿಯಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಜಿಪಂ ಸಿಇಓಗೆ ಆದೇಶ ನೀಡಿದ್ದಾರೆ. ತುಮಕೂರು ಸಿದ್ದಗಂಗಾ ಮಠದಲ್ಲಿ ಶಿಕ್ಷಕರ ದಿನ ಕಾರ್ಯಕ್ರಮಕ್ಕೆ […]

Continue Reading