ತುಮಕೂರು: ಪ್ರಜಾಸೇವಾ ಆಂದೋಲನ; ಮೊದಲ ದಿನ ಬಂದ ಅರ್ಜಿಗಳೆಷ್ಟು? ಇಲ್ಲಿದೆ ಮಾಹಿತಿ
ಜನರ ಸಮಸ್ಯೆಗಳನ್ನು ಕಡೆಗಣಿಸಿದರೆ ಸೂಕ್ತ ಕ್ರಮ: ಡಿಸಿಎಂ ಜಿ.ಪರಮೇಶ್ವರ್ Tumkurnews.in ತುಮಕೂರು: ಪ್ರಜಾಸೇವಾ ಇಲಾಖೆಯ ಲೋಕಾರ್ಪಣೆ ಹಾಗೂ ಪ್ರಜಾಸೇವಾ ಅಭಿಯಾನ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ ಅವರು ನಡೆಸಿದ ವೀಡಿಯೋ ಸಂವಾದದ ಬಗೆಗಿನ ಮಾಹಿತಿ. ಜನರ ಮನೆ ಬಾಗಿಲಿಗೆ ಸರ್ಕಾರ ಎಂಬ ಆಶಯದಡಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಜಾಸೇವಾ ಇಲಾಖೆ ಇಂದು ರಾಜ್ಯಾದ್ಯಂತ ಕಾರ್ಯಾರಂಭ ಮಾಡಿದೆ. ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯ […]
Continue Reading