ತುಮಕೂರು: ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ

ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ ಪದವಿಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಬೆಂಬಲಿಸಲು ಮನವಿ Tumkurnews.in ತುಮಕೂರು: ಸರ್ಕಾರದಲ್ಲಿ ಶಿಕ್ಷಕರ ಪರವಾದ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ಶಾಸಕರು ಹೆಚ್ಚು ಆಸಕ್ತಿವಹಿಸಿದ್ದಾರೆ. ಆಗ್ನೇಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ಪದವಿಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ […]

Continue Reading

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ : ಕಾಮಗಾರಿಗಳ ಪರಿಶೀಲನೆ

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ : ಕಾಮಗಾರಿಗಳ ಪರಿಶೀಲನೆ Tumkurnews.in ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಮತ್ತು ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ಕೈಗೊಂಡರು. ಮೊದಲು ಹಾಲೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಯೋಗೇಶ್ ಅವರ ಜಮೀನಿನಲ್ಲಿ ಅನುಷ್ಟಾನ ಮಾಡಿಕೊಂಡಿರುವ ರೇಷ್ಮೆ ಕಾಮಗಾರಿ, ರಂಗಪ್ಪ […]

Continue Reading

ತುಮಕೂರು: ಇಂದು ಹಿಂದೂ ಮಹಾ ಗಣಪತಿ ಅದ್ಧೂರಿ ವಿಸರ್ಜನಾ ಮಹೋತ್ಸವ

ಇಂದು ಹಿಂದೂ ಮಹಾ ಗಣಪತಿ ಅದ್ಧೂರಿ ವಿಸರ್ಜನಾ ಮಹೋತ್ಸವ Tumkurnews.in ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಯ 9ನೇ ವರ್ಷದ ಗಣಪತಿಯ ವಿಸರ್ಜನಾ ಮಹೋತ್ಸವವನ್ನು ಇಂದು ಅದ್ದೂರಿಯಾಗಿ ನಡೆಯಲಿದೆ. ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವವನ್ನು ಇಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಅಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಗಳ ಮಠಾಧೀಶರುಗಳು ಭಾಗವಹಿಸುವರು. ಇದಕ್ಕೂ […]

Continue Reading

ತುಮಕೂರು: ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ಗಣೇಶೋತ್ಸವ; ಹಿರಿಯ ನಟ ಶ್ರೀನಾಥ್ ಭಾಗಿ

ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ಗಣೇಶೋತ್ಸವ; ಹಿರಿಯ ನಟ ಶ್ರೀನಾಥ್ ಭಾಗಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿಯಿಂದ 50ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ನಟ ಶ್ರೀನಾಥ್ ಭಾಗವಹಿಸಿದರು. Tumkurnews.in ತುಮಕೂರು: ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹ, ಪ್ರೀತಿ ಉಸಿರಾಗಿರಬೇಕು. ಉಸಿರು ಇರುವವರೆಗೂ ಸ್ನೇಹ ಜೀವಂತವಾಗಿರಬೇಕು ಎಂದು ಹಿರಿಯ ನಟ ಶ್ರೀನಾಥ್ ಹೇಳಿದರು. ನಗರದ ವಿನಾಯಕ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 50ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ […]

Continue Reading

ತುಮಕೂರು: ಕೆಎಸ್‌ಆರ್‌ಟಿಸಿ ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ

ಕೆಎಸ್‌ಆರ್‌ಟಿಸಿ ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ Tumkurnews.in ತುಮಕೂರು: ಕೆಎಸ್‌ಆರ್‌ಟಿಸಿಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಯನ್ನು ಸಂಸ್ಥೆಯ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಿ ಗೌರವದಿಂದ ಬೀಳ್ಕೊಡುಗೆ ನೀಡಲಾಯಿತು. ನಗರದಲ್ಲಿ ನಡೆದ ಸಮಾರಂಭದಲ್ಲಿ ಸೆಪ್ಟಂಬರ್ ತಿಂಗಳಲ್ಲಿ ನಿವೃತ್ತರಾದವರನ್ನು ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು, ಮಧುಗಿರಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಅವರು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಕೆಎಸ್‌ಆರ್‌ಟಿಸಿಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ಸಂಸ್ಥೆಯ ಬೆಳವಣಿಗೆಗೆ ನೀಡಿರುವ ಕೊಡುಗೆ ಶ್ಲಾಘನೀಯ ಎಂದು ಹೇಳಿದರು. ನಿವೃತ್ತರು ಮುಖ್ಯವಾಗಿ ಆರೋಗ್ಯದ […]

Continue Reading

ಪ್ರೇಮದ ಊರಲಿ ಸಿನಿಮಾ ವಿಮರ್ಶೆ: ಹಳ್ಳಿಯ ಮಣ್ಣಿನ ಸೊಗಡಿನಲ್ಲಿ ಪ್ರೀತಿ, ನಂಬಿಕೆ ಮತ್ತು ಸಂಬಂಧಗಳ ಕಥೆ

ಚಿತ್ರ: ಪ್ರೇಮದ ಊರಲಿ ನಿರ್ದೇಶನ: ಮನೋಜ್ ಕುಮಾರ್ ತಾರಾಗಣ: ರಂಗಾಯಣ ರಘು, ಶ್ರೀ ರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು, ಗೋವಿಂದೇಗೌಡ, ಅಭಿ ಮಹೇಶ್, ಅಭಿಷೇಕ್ ಕಲ್ಮನಿ ಸೇರಿದಂತೆ ಹಲವರು ಸಂಗೀತ:ಸುನಾದ್ ಗೌತಮ್ ಛಾಯಾಗ್ರಹಣ: ರಾಜ್‌ಕಾಂತ್ ಎಸ್.ಕೆ. ಪ್ರಕಾರ: ಕೌಟುಂಬಿಕ – ಪ್ರೇಮ – ಭಾವನಾತ್ಮಕ ಅವಧಿ:ಸುಮಾರು 155 ನಿಮಿಷ ರೇಟಿಂಗ್: ⭐⭐⭐⭐⭐ 5/5 🌾 ಹಳ್ಳಿಯ ಮಣ್ಣಿನಿಂದ ಆರಂಭವಾಗುವ ಕಥೆ ‘ಪ್ರೇಮದ ಊರಲಿ’ ಮೊದಲ ನೋಟಕ್ಕೆ ಒಂದು ಸರಳ ಹಳ್ಳಿಯ ಪ್ರೇಮಕಥೆಯಂತೆ ಕಾಣಬಹುದು. ಆದರೆ ಸಿನಿಮಾ […]

Continue Reading