ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ Tumkurnews.in ತುಮಕೂರು: ಮೈ ಭಾರತ್ ಕೇಂದ್ರ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಆಫ್ ತುಮಕೂರು ವತಿಯಿಂದ ನಗರದ ಶಿರಾಗೇಟ್‌ನ ಕಾಳಿದಾಸ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೧ನೇ ಜಯಂತಿಯನ್ನು ಆಚರಿಸಲಾಯಿತು. ಇನ್ನರ್ ವ್ಹೀಲ್ ಕ್ಲಬ್ ಆಫ್ ತುಮಕೂರು ಅಧ್ಯಕ್ಷೆ ಲೀಲಾವತಿ ಅಶೋಕ್ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ದೇಶದ ಅಖಂಡತೆ, ಏಕತೆ ಮತ್ತು ಸಮಗ್ರತೆಯನ್ನು ಸಾರುವ ಸಲುವಾಗಿ ಪ್ರತಿವರ್ಷ ರಾಷ್ಟ್ರೀಯ ಏಕತಾ ದಿವಸವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿದ್ದ ೫೬೦ಕ್ಕೂ […]

Continue Reading

ದಿ. ಎಸ್. ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

ದಿ. ಎಸ್. ಬಂಗಾರಪ್ಪ ಹುಟ್ಟುಹಬ್ಬ ಆಚರಣೆ ಆರ್ಯ ಈಡಿಗರ ಸಂಘದಿಂದ ನಾಯಕನ ಕೊಡುಗೆ ಸ್ಮರಣೆ Tumkurnews.in ತುಮಕೂರು: ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ೯೪ನೇ ಹುಟ್ಟುಹಬ್ಬವನ್ನು ನಗರದ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ಆಚರಿಸಲಾಯಿತು. ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಘದ ಪದಾಧಿಕಾರಿಗಳು ಗೌರವ ಸಲ್ಲಿಸಿದರು. ಆರ್ಯ ಈಡಿಗ ಸಮಾಜದ ನಾಯಕರೂ ಆಗಿದ್ದ ಎಸ್. ಬಂಗಾರಪ್ಪ ಅವರು ರಾಜಕೀಯ ಕ್ಷೇತ್ರದ ಧ್ರುವತಾರೆಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಬಡವರು ಹಾಗೂ ಶೋಷಿತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ […]

Continue Reading

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್ ನಿ. ಉಪನ್ಯಾಸಕ ರೇವಣ್ಣಸಿದ್ದಪ್ಪ ವಿರಚಿತ ರಾಜ್ಯೋತ್ಸವ ಗೀತೆಗಳ ಬಿಡುಗಡೆ Tumkurnews.in ತುಮಕೂರು: ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿದ ಮಹನೀಯರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ನಿವೃತ್ತ ಇಂಗ್ಲಿಷ್ ಉಪನ್ಯಾಸಕರಾದ ನಗರದ ರೇವಣ್ಣಸಿದ್ದಪ್ಪ ಅವರು ರಚಿಸಿ ಸಿದ್ಧಪಡಿಸಿದ ಕನ್ನಡ ರಾಜ್ಯೋತ್ಸವ ಗೀತೆಗಳನ್ನು ರಾಜ್ಯೋತ್ಸವದ ಅಂಗವಾಗಿ ಬಿಡುಗಡೆ ಮಾಡಲಾಯಿತು. ನಗರದ ವಿದ್ಯಾನಿಧಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ರಾಜ್ಯೋತ್ಸವ ಗೀತೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು […]

Continue Reading