Tumkurnews.in
ತುಮಕೂರು: ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿಲ್ಪಾ ಸ್ಟುಡಿಯೋದ ಸುರೇಂದ್ರ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ರಾಜ್ಯೋತ್ಸವ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಟಿ.ಹೆಚ್. ಅನಿಲ್ ಕುಮಾರ್, ನಿಸರ್ಗ ಶೇಖರ್, ಪೂಜಾ ನಾಗರಾಜ್, ಪ್ರೀಮಿಯಂ ಪ್ರಕಾಶ್, ದಾದಾಪೀರ್ ಹಾಗೂ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್. ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
