cool hit counter

ತುಮಕೂರು: ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
1 Min Read

ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

Tumkur news
ತುಮಕೂರು: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ತುಮಕೂರು ಮಹಾನಗರಪಾಲಿಕೆ ಆವರಣದಲ್ಲಿ ಅನುಷ್ಠಾನದಲ್ಲಿರುವ ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸ್ವ-ಸಹಾಯ ಸಂಘದ ಸದಸ್ಯರ ಬಿಪಿಎಲ್ ಕಾರ್ಡನ್ನು ಹೊಂದಿರಬೇಕು, ಸ್ವ-ಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಿಸಲು ಆಸಕ್ತಿ, ಇಚ್ಛೆ, ಬದ್ಧತೆಯನ್ನು ಹೊಂದಿರಬೇಕು ಹಾಗೂ ಕ್ಯಾಂಟೀನ್ ಪ್ರಾರಂಭಿಸಲು ಬಂಡವಾಳವನ್ನು ಹೂಡಲು ಆಸಕ್ತಿ ಹೊಂದಿರಬೇಕು.
ಡೇ-ನಲ್ಮ್ ಅಭಿಯಾನದಡಿ ನೋಂದಣಿಯಾಗಿರುವ ಹಾಗೂ ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಆಸಕ್ತಿ ಹೊಂದಿರುವ ಮಹಿಳಾ ಸ್ವ-ಸಹಾಯ ಸಂಘ, ಪ್ರದೇಶ ಮಟ್ಟದ ಒಕ್ಕೂಟದವರು ಮೇ 20ರೊಳಗಾಗಿ ಮಹಾನಗರಪಾಲಿಕೆ, ತುಮಕೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment