Tumkurnews
ತುಮಕೂರು; ನಗರ ಹೊರವಲಯದ ಪಂಡಿತನಹಳ್ಳಿಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಪಾರ್ಕ್‍ನಲ್ಲಿ ಭಾನುವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.
ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಆರಂಭ
ಶ್ರೀ ಶಿವಕುಮಾರ ಸ್ವಾಮೀಜಿ ಎನ್ವಿರಾನ್ಮೆಂಟಲ್ ಅಸೋಸಿಯೇಷನ್, ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಎನ್‍ಎಸ್‍ಎಸ್, ಎನ್‍ಸಿಸಿ ವಿಭಾಗ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಜಿಲ್ಲಾ ಜೈವಿಕ ಇಂಧ ಉಸ್ತುವಾರಿ ಸಮಿತಿ, ಜಿಲ್ಲಾ ಅರಣ್ಯ ಇಲಾಖೆ, ಜಿಲ್ಲಾ ಜೈವಿಕ ಇಂಧನ ಸಂಶೋಧಾ ಮಾಹಿತಿ ಮತ್ತು ಪ್ರಾತ್ಯಕ್ಷಿಕ ಕೇಂದ್ರ ಹಾಗೂ ಸಂಪನ್ಮೂಲ ಅಭಿವೃದ್ಧಿ ಮತ್ತು ಪುನಶ್ಚೇತನಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್, ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಸ್‍ಐಟಿ ನಿರ್ದೇಶಕ ಡಾ. ಎಂ.ಎನ್ ಚನ್ನಬಸಪ್ಪ, ಡಾ. ಶಿವಕುಮಾರಯ್ಯ, ಡಾ. ಎಸ್.ವಿ ದಿನೇಶ್, ಡಾ. ಆರ್ ಸುರೇಶ್, ರುದ್ರಮೂರ್ತಿ, ಡಾ. ಎಸ್.ಬಿ ಅರುಣ್, ಡಾ.ಪ್ರಸನ್ನ ಮತ್ತಿತರರು ಭಾಗವಹಿಸಿದ್ದರು.
ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ
+ There are no comments
Add yours