Tumkur News
ತುಮಕೂರು: ತುಮಕೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜೂ. 12ರ ಬೆಳಿಗ್ಗೆ 10 ಗಂಟೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೂ.21ರಂದು ದೇಶಾದ್ಯಂತ 75 ಸ್ಥಳಗಳಲ್ಲಿ ಯೋಗ ದಿನಾಚರಣೆ: ವೈ.ಎಸ್. ಪಾಟೀಲ್
ತುಮಕೂರು ಮಹಾನಗರಪಾಲಿಕೆ ಟೌನ್‍ಹಾಲ್ ವೃತ್ತದಿಂದ ಜಾಥಾ ಹೊರಡಲಿದ್ದು, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿಗಳು ಅಧ್ಯಕ್ಷತೆ ವಹಿಸುವರು ಎಂದು ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours