Tumkur News
ಗುಬ್ಬಿ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ದೊಡ್ಡಗುಣಿ ಬಳಿ ನಡೆದಿದೆ.
ಹಾಲಿನ ಟ್ಯಾಂಕರ್ ಗೆ ಢಿಕ್ಕಿ; ಯುವಕ ಸಾವು
ಕಾರಿನಲ್ಲಿ ಬರುತ್ತಿದ್ದ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಗಿರೀಶ್(37), ಮಾನ್ಯ(17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಕೇಶ್ (21) ಗಂಭೀರ ಗಾಯವಾಗಿ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಹತ್ತು ಮಂದಿಗೆ ಗಂಭೀರ ಗಾಯಗಾಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆ
ವಿದ್ಯಾರ್ಥಿಗಳು ಕಾಲೇಜು ದಾಖಲಾತಿಗಾಗಿ ತುಮಕೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
+ There are no comments
Add yours