Tumkurnews
ತುಮಕೂರು; ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ಪ್ಯಾಕೇಜ್ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ನೇಕಾರರಿಂದ ಅರ್ಜಿ ಆಹ್ವಾನಿಸಿದೆ.
ತಿಪಟೂರು; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ 100ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು. ಆಸಕ್ತರು ತಮ್ಮ ಪ್ರಸ್ತಾವನೆಯನ್ನು ಪೂರ್ಣ ದಾಖಲಾತಿಗಳೊಂದಿಗೆ ಆಗಸ್ಟ್ 16ರೊಳಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 0816-2275370ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
+ There are no comments
Add yours