ಮಧುಗಿರಿ V/S ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ

1 min read

 

ಮಧುಗಿರಿ/ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ

Tumkurnews
ಮಧುಗಿರಿ: ಮಧುಗಿರಿ ತಾಲ್ಲೂಕನ್ನು ಜಿಲ್ಲಾಕೇಂದ್ರ ಮಾಡಬೇಕು ಎಂಬ ಡಾ.ಜಿ ಪರಮೇಶ್ವರ್ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದರು.
‘ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂಬ ಬೇಡಿಕೆ ಇದೆ. ಆದರೇ ನಿಮ್ಮ ಜಿಲ್ಲೆಯಲ್ಲೇ ಕೆಲವರು ವಿರೋಧ ಮಾಡುತ್ತಾರೆ’ ಎಂದರು.

ಕ್ಷೀರ ಭಾಗ್ಯ ಸಂಭ್ರಮಾಚರಣೆ: ಡಿಫರೆಂಟಾಗಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ
ಕೆ.ಎನ್ ರಾಜಣ್ಣ ಅವರು ಮಧುಗಿರಿಯನ್ನು ಜಿಲ್ಲಾಕೇಂದ್ರ ಮಾಡಬೇಕು ಎನ್ನುತ್ತಾರೆ. ತಿಪಟೂರಿನ ಷಡಕ್ಷರಿಯವರು ತಿಪಟೂರನ್ನು ಜಿಲ್ಲಾಕೇಂದ್ರ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಆದಾಗ್ಯೂ ಮಧುಗಿರಿಯನ್ನು ಜಿಲ್ಲೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶೀಲನೆ ಮಾಡುತ್ತದೆ ಎಂದರು.

ಮಧುಗಿರಿಯನ್ನು‌ ಜಿಲ್ಲಾಕೇಂದ್ರ ಮಾಡಿ: ಸಿಎಂಗೆ ಬೇಡಿಕೆ ಇಟ್ಡ ಪರಮೇಶ್ವರ್!

You May Also Like

More From Author

+ There are no comments

Add yours