ಮಳೆಹಾನಿ: ಸಮರ್ಪಕ ನಿರ್ವಹಣೆಗೆ ಸಹಾಯವಾಣಿ ಸ್ಥಾಪನೆ: ಜಿಲ್ಲಾಧಿಕಾರಿ
Tumkurnews
ತುಮಕೂರು: ಪ್ರಸ್ತುತ ವರ್ಷದ ಮುಂಗಾರು ಋತುವಿನಲ್ಲಿ ಭಾರಿ ಮಳೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಹಾನಿ ಹಾಗೂ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಜಿಲ್ಲಾಡಳಿತವು ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ತೆರೆದಿದೆ. ಸಾರ್ವಜನಿಕರು ಮಳೆಯಿಂದ ಉಂಟಾಗುವ ಹಾನಿ ಮತ್ತು ತುರ್ತು ಸಂದರ್ಭಗಳಲ್ಲಿ ದೂರವಾಣಿ ಸಂಖ್ಯೆ 0816-2213400, 0816-155304
7304975519ಕ್ಕೆ ಕರೆ ಮಾಡಿ ಅಥವಾ ವಾಟ್ಸ್ಪ್ ಸಂಖ್ಯೆ:
7304975529ನ್ನು ಸಂಪರ್ಕಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣ ಜು.27ರಿಂದ ಆರಂಭ
+ There are no comments
Add yours