ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ!
Tumkurnews
ತುಮಕೂರು: ನಗರದಲ್ಲಿ ಶನಿವಾರದಿಂದ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಿಂದ ಬಸ್’ಗಳ ಸಂಚಾರ ಆರಂಭವಾಗಿದ್ದು, ನೂತನ ಬಸ್ ನಿಲ್ದಾಣ ನೋಡಲು ಜನ ತಂಡೋಪ ತಂಡವಾಗಿ ಬರುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ನೂತನ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸಲಾಗಿದ್ದು, ಮೊದಲ ದಿನವೇ ಸಾವಿರಾರು ಜನರು ಹೊಸ ಬಸ್ ನಿಲ್ದಾಣದಿಂದ ಪ್ರಯಾಣ ಮಾಡಿದ್ದಾರೆ.
- ನ.7ರಂದು ಜಿಲ್ಲೆಗೆ ರಾಜ್ಯಪಾಲರು, ಮುಖ್ಯಮಂತ್ರಿ ಆಗಮನ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
 - ತುಮಕೂರು: ಜಿಲ್ಲೆಯ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.: ಗೃಹ ಸಚಿವ ಡಾ.ಜಿ.ಪರಮೇಶ್ವರ
 - ತುಮಕೂರು: ನಗರದಲ್ಲಿ ನಿಷೇಧಾಜ್ಞೆ ಜಾರಿ
 - ತುಮಕೂರು: ದಸರಾ ಅಂಬಾರಿ ಹೊರುವ ಆನೆ ಇದೇ ನೋಡಿ
 - ತುಮಕೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು ದಿಢೀರ್ ರಾಜೀನಾಮೆ!
 
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    
                


                                    
                                    
                                    
                                                        
                                
                        
+ There are no comments
Add yours