ತುಮಕೂರು: ಹಿರೇಹಳ್ಳಿ, ಹೊನ್ನುಡಿಕೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Tumkur news
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 9ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಿರೇಹಳ್ಳಿ ಹಾಗೂ ಹೊನ್ನುಡಿಕೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
+ There are no comments
Add yours