ಅಂಚೆ ಇಲಾಖೆಯಲ್ಲಿ 38,926 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

1 min read

ಭಾರತೀಯ ಅಂಚೆ ಇಲಾಖೆಯು ದೇಶದ ಎಲ್ಲಾ ರಾಜ್ಯಗಳಲ್ಲಿ ಅಗತ್ಯ ಇರುವ ಗ್ರಾಮೀಣ ಡಾಕ್ ಸೇವಕ್(ಪೋಸ್ಟ್ ಮ್ಯಾನ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಒಟ್ಟು 38,926 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ; ಅರ್ಜಿ ಸಲ್ಲಿಸಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕದ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು, ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣಪತ್ರಗಳನ್ನು ಹೊಂದಿರಬೇಕು.

ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ
ವಯೋಮಿತಿ; ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 40 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಿದೆ.
ಅರ್ಜಿ ಶುಲ್ಕ; ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು, ಎಸ್.ಸಿ, ಎಸ್.ಟಿ, ಪಿಡಬ್ಲೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ
ಕೊನೆ ದಿನಾಂಕ; ಅರ್ಜಿ ಸಲ್ಲಿಸಲು 05-06-2022 ಕೊನೆಯ ದಿನಾಂಕ, ಆಸಕ್ತರು ವೆಬ್ ಸೈಟ್ www.gdsonlinecycle2.kar@gmail.com ಮೂಲಕ ಅರ್ಜಿ ಸಲ್ಲಿಸಬಹುದು.

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಆರಂಭ

About The Author

You May Also Like

More From Author

+ There are no comments

Add yours