ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

Tumkur News
ಐಡಿಬಿಐ ಬ್ಯಾಂಕ್ ನಲ್ಲಿ ಗುತ್ತಿಗೆ ಆಧಾರದ ಮೇಲೆ 1044 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಜೈಲುಶಿಕ್ಷೆ

20 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಿದ್ದು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ 200 ಮತ್ತು ಇತತೆ ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂಪಾಯಿ ನಿಗದಿ ಪಡಿಸಿದ ಶುಲ್ಕದೊಂದಿಗೆ ಅಧಿಕೃತ ವೆಬ್ಸೈಟ್ idbibank.in ನಲ್ಲಿ‌ ಅರ್ಜಿ ಸಲ್ಲಿಸಬಹುದು. ಜೂ. 17 ಕೊನೆಯ ದಿನಾಂಕವಾಗಿದೆ.

About The Author

You May Also Like

More From Author

+ There are no comments

Add yours