Tumkur News
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಮತ್ತು 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://SSC.nic.in ನಲ್ಲಿ ಜೂ. 28ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
 
                                             
                                             
                                             
                                             
                                             
                                             
                                             
                                            
 
                                     
                                     
                                     
                                    


 
                                     
                                     
                                    
+ There are no comments
Add yours