ಎನ್.ಎಸ್.ಯು.ಐ. ಕಾರ್ಯಕರ್ತರಿಗೆ ಜಾಮೀನು ಮಂಜೂರು

1 min read

Tumkur News
ತುಮಕೂರು: ತಿಪಟೂರು ಸಚಿವ ಬಿ.ಸಿ.ನಾಗೇಶ್ ಮನೆ ಮುಂದೆ ಪ್ರತಿಭಟನೆ ಪ್ರಕರಣದಲ್ಲಿ ಬಂಧಿತರಾಗಿದ್ದ 24 ಎನ್.ಎಸ್.ಯು.ಐ. ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದೆ.

NSUI ಕಾರ್ಯಕರ್ತರ ಬಂಧನಕ್ಕೆ ಪರಮೇಶ್ವರ್ ತೀವ್ರ ಅಸಮಧಾನ

ತಿಪಟೂರು ನ್ಯಾಯಾಲಯ ವಿಚಾರಣೆ ನಡೆಸಿದ್ದು, ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸದ್ಯ ತುಮಕೂರು ವಿಚಾರಣಾಧೀನ ಕಾರಾಗೃಹದಲ್ಲಿ ಬಂಧಿತರು ಇದ್ದು, ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.

About The Author

You May Also Like

More From Author

+ There are no comments

Add yours