ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಮುಂದೂಡಿಕೆ

1 min read

Tumkur News
ಶಿವಮೊಗ್ಗ: 2021-2022ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಹ್ವಾನಿಸಲಾದ ವಿದ್ಯಾರ್ಥಿ ವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆಯ ಅವಧಿಯನ್ನು ಮುಂದೂಡಲಾಗಿದೆ‌ ಎಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ‌ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಮೆಡಿಕಲ್ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸ್ ಗಳಿಗೆ ಮಾತ್ರ ಮೇ. 31 ರಿಂದ ಜೂ. 30ರ ವರೆಗೆ ವಿಸ್ತರಿಸಲಾಗಿದ್ದು, ವೆಬ್ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿ‌ಸಬಹುದು. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್ ಅಥವಾ ಸಹಾಯವಾಣಿ ಸಂ. 8050770005/08182222129 ಮತ್ತು ದೂ.ವಾ.ಸಂ. 080-35254757 ಅನ್ನು ಸಂಪರ್ಕಿಸಬಹುದು.

About The Author

You May Also Like

More From Author

+ There are no comments

Add yours