ಸಿದ್ದರಾಮಯ್ಯ ಬಿಜೆಪಿಯ ಬಿ ಟೀಮ್: ಎಚ್.ಡಿ.ಕೆ.

1 min read

Tumkur News
ಬೆಂಗಳೂರು: ಜೆಡಿಎಸ್ ಪಕ್ಷದ ಶಾಸಕ ಶ್ರೀನಿವಾಸಗೌಡ ಅಧಿಕೃತವಾಗಿ ಕಾಂಗ್ರೆಸ್ ಗೆ ಮತ ಹಾಕುತ್ತೇನೆ ಎಂದಿದ್ದಾರೆ. ಅವರು ಅಡ್ಡಮತದಾನ ಮಾಡುವಂತೆ ಮಾಡಿದ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಸರ್ಕಾರಿ ಶಾಲೆ ಜಾಗಕ್ಕಾಗಿ ಕಿತ್ತಾಟ: ಜಿಲ್ಲಾಧಿಕಾರಿ ಮಧ್ಯಪ್ರವೇಶ ಅಗತ್ಯ

ಜೆಡಿಎಸ್ ನ 31 ಶಾಸಕರು ಒಟ್ಟಾಗಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಪರ ಮತ ಹಾಕುತ್ತೇನೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ಗೆಲುವಿಗೆ ಸಹಕರಿಸಿದ ಕಾಂಗ್ರೆಸ್ ಗೆ ಅಭಿನಂದನೆ. ನಾಳೆಯಿಂದ ರಾಜ್ಯದಲ್ಲಿ ಹೊಸ ರಾಜಕಾರಣ ಆರಂಭವಾಗುತ್ತದೆ ಎಂದು ಹೇಳಿದರು.

ನನ್ನ ಅವಶ್ಯಕತೆ ಅವರಿಗಿಲ್ಲ ಎಂದುಕೊಂಡಿದ್ದೇನೆ; ಎಸ್.ಆರ್. ಶ್ರೀನಿವಾಸ್ ಹೇಳಿಕೆ

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಒಳ ಒಪ್ಪಂದವಾಗಿದೆ. ಸಿದ್ದರಾಮಯ್ಯನಿಗೆ ಅಲ್ಪಸಂಖ್ಯಾತ ಶಬ್ದದ ಅರ್ಥ ಗೊತ್ತಿದೆಯೇ? ಸಿದ್ದರಾಮಯ್ಯನವರು ಬಿಜೆಪಿಯ ಬಿ ಟೀಂ ಎಂಬುದು ಈಗ ಜಗಜ್ಜಾಹಿರಾಗಿದೆ ಎಂದು ಆರೋಪಿಸಿದ್ದಾರೆ.

About The Author

You May Also Like

More From Author

+ There are no comments

Add yours