Tumkur News
ನವದೆಹಲಿ: ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ ನಾಯಕಿ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆ ಹಲವು ಕಡೆಗಳಲ್ಲಿ ಹಿಂಸಾತ್ಮಕ ಚಟುವಟಿಕೆಗೆ ಕಾರಣವಾಗಿದೆ.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಕುರಿತು ಅನೇಕ ಕಡೆ ಪ್ರತಿಭಟನೆ ನಡೆದಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮನೆಮುಂದೆ ನಿಲ್ಲಿಸಿದ್ದ ಬೈಕ್ ಕದ್ದ ಖತರ್ನಾಕ್ ಕಳ್ಳರು!
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಹಿಂಸಾಚಾರದ ನಂತರ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (RIMS) ಕರೆತರಲಾದ ಗಾಯಾಳುಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
+ There are no comments
Add yours