ಜೂ. 18ರಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ

1 min read

Tumkur News
ತುಮಕೂರು: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವು ಜೂ. 18ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಸರ್ವಸಿದ್ಧತೆ ಕುರಿತು ಚರ್ಚೆ ನಡೆಯಿತು.

ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಸಾವು

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಮಾತನಾಡಿದರು.

3 ವರ್ಷಗಳ ಹಿಂದೆ ಮಹಿಳೆಯನ್ನು ಸುಟ್ಟು ಕೊಲೆ ಮಾಡಿದ್ದ ಆರೋಪಿಗಳ ಬಂಧನ!

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು.

About The Author

You May Also Like

More From Author

+ There are no comments

Add yours