ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮರು ವಿನ್ಯಾಸ; ಅಡಿಕೆ‌, ಮಾವು ಬೆಳೆಗೆ ಒತ್ತು

1 min read

 

Tumkur News
ತುಮಕೂರು: ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ೨೦೨೨-೨೩ನೇ ಸಾಲಿಗೆ ಒಳಪಡಿಸಿ ಅಧಿಸೂಚನೆ ಹೊರಡಿಸಿರುವ ಬೆಳೆಗಳಿಗೆ ಸಾಲ ಪಡೆಯುವ ರೈತರಿಗೆ ಕಡ್ಡಾಯವಾಗಿ ವಿಮೆಗೆ ಒಳಪಡಿಸಿದ್ದು ಹಾಗೂ ಬೆಳೆಸಾಲ ಪಡೆಯದ ರೈತರಿಗೆ ಆಯ್ಕೆಯಾಗಿರುತ್ತದೆ‌. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗೆ ಅಡಿಕೆ ಮತ್ತು ಮಾವು ಬೆಳೆಗಳನ್ನು ಈ ಯೋಜನೆಯಲ್ಲಿ ಒಳಪಡಿಸಲಾಗಿದೆ.

ಕಾರು – ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸಾವು

ಅಡಿಕೆ ಹಾಗೂ ಮಾವು ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೋಂದಣಿ ಮಾಡಿಸಬೇಕು.

ಎಎಂಸಿ ಯಾರ್ಡ್ ಬಳಿ ಅಪರಿಚಿತ ಶವ ಪತ್ತೆ
ಇನ್ನೂ ಸದರಿ ಯೋಜನೆಗಳ ಪ್ರಯೋಜನ ಪಡೆಯಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours