140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು, ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ; ಬಿ.ಎಸ್.ವೈ

1 min read

Tumkur News
ತುಮಕೂರು: ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು‌.

ಜಿಲ್ಲೆಯ ಎಲ್ಲಾ ಪಂಚಾಯಿತಿಗಳಲ್ಲೂ ಮಾಹಿತಿ ಕಣಜ ವಿಸ್ತರಣೆ: ಡಾ. ಕೆ. ವಿದ್ಯಾಕುಮಾರಿ

ತುಮಕೂರು ನಗರದಲ್ಲಿ ಕರ್ನಾಟಕ ಕಾರ್ಯನಿರತ ಪ್ರಕರ್ತರ ಸಂಘದಿಂದ ಏರ್ಪಡುಸಿದ್ದ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಗುವಳಿ ಭೂಮಿ, ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ಅನಿರ್ಧಿಷ್ಠಾವಧಿ ಧರಣಿ

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮುಂಬರುವ ಚುನಾವಣೆಗೆ ಸಿದ್ಧತೆ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಗಳಿಗೆ ಹೋಗಿ ಕಾರ್ಯಕರ್ತರ ಜೊತೆ ಕುಳಿತು ಮಾತನಾಡಿ, ಎಲ್ಲಾ ವರ್ಗದ ಜನರನ್ನು ತಮ್ಮ‌ಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡ್ತೇವೆ ಎಂದು ಹೇಳಿದರು.

About The Author

You May Also Like

More From Author

+ There are no comments

Add yours