ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!

1 min read

Tumkur News
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದಲ್ಲಿ ಏಳು ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ.

ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!

ಹಿಂದಿ ಅಥವಾ ಇಂಗ್ಲೀಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಟ್ರಾನ್ಸ್ಲೇಷನ್ ಟ್ರೈನಿಂಗ್ ಕೋರ್ಸ್ ಮುಗಿಸಿರುವ, ೪೨ ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು‌.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಒಬಿಸಿ ಅಭ್ಯರ್ಥಿಗಳಿಗೆ ೪೫ ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ೪೭ ವಯೋಮಿತಿವರೆಗೆ ಸಡಿಲಿಕೆ ನೀಡಲಾಗಿದೆ.
ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಜೂನ್ ೨೨ ರ ವರೆಗೆ ಅರ್ಜಿ ಸಲ್ಲಿಸಬಹುದು.

About The Author

You May Also Like

More From Author

+ There are no comments

Add yours