ವಿದ್ಯುತ್ ಚಾಲಿತ ರೈಲು ಸೇವೆಗೆ ಗ್ರೀನ್ ಸಿಗ್ನಲ್

1 min read

Tumkur News
ತುಮಕೂರು: ಜನಸಾಮಾನ್ಯರ ಸಾರಿಗೆ ಎಂದು ಕರೆಯುವ ರೈಲು ಸಾರಿಗೆ ಮತ್ತು ಹೆದ್ದಾರಿ ರಸ್ತೆಗಳನ್ನು ಆಧುನಿಕರಣ ಮಾಡುವ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು-ಅರಸೀಕರೆ ಮಾರ್ಗ ವಿದ್ಯುತ್ ಚಾಲಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!

ತುಮಕೂರು- ಅರಸೀಕೆರೆ ಮಾರ್ಗದಲ್ಲಿ ಸಾಕಷ್ಟು ರೈಲುಗಳಿದ್ದರೂ ಜನಸಾಮಾನ್ಯರ ಓಡಾಟಕ್ಕೆ ಅನುಕೂಲವಾಗುವಂತಹ ರೈಲು ವ್ಯವಸ್ಥೆಇರಲಿಲ್ಲ. ಇಂದು ಕೇಂದ್ರ ಸರ್ಕಾರ ಈ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಿ ಹೊಸ ಡೆಮು ರೈಲನ್ನು ಸಾಮಾನ್ಯರ ಓಡಾಟಕ್ಕೆಂದು ಒದಗಿಸಿದೆ ಎಂದು ಹೇಳಿದರು.

ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!

ಮೀಟರ್ ಗೇಜ್ ಮತ್ತು ಬ್ರಾಡ್ ಗೇಜ್ ಮಾರ್ಗಗಳ ಕಾಮಗಾರಿಗಳನ್ನು 2018 ರಲ್ಲಿ ಪ್ರಾರಂಭಿಸಿ 2022 ರಲ್ಲಿ ಲೋಕಾರ್ಪಣೆ ಮಾಡುತ್ತಿರುವುದು ಅಭಿವೃದ್ಧಿಯ ವೇಗವನ್ನು ತಿಳಿಯಬಹುದಾಗಿದೆ ಎಂದರು.

About The Author

You May Also Like

More From Author

+ There are no comments

Add yours