ಹಿಂದೂಸ್ತಾನ್‌ ಕಾಪರ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

Tumkur News
ಬೆಂಗಳೂರು: ಹಿಂದೂಸ್ತಾನ್‌ ಕಾಪರ್‌ ಲಿಮಿಟೆಡ್‌ನ ಹಲವು ವಿಭಾಗಗಳಲ್ಲಿ ಖಾಲಿ ಇರುವ 290 ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಹಾಕಬೇಕು. ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್ apprenticeship.gov.inಗೆ ಲಾಗಿನ್‌ ಆಗಿ ನೋಂದಣಿ ಮಾಡಬೇಕು.

KSOU ಪ್ರವೇಶಾತಿ ಪ್ರಾರಂಭ; ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ – ಫಿಟ್ಟರ್, ವೆಲ್ಡರ್, ಪೇಂಟರ್‌, ಕಾರ್ಪೆಂಟರ್, ಎಲೆಕ್ಟ್ರಿಷಿಯನ್‌, ಎಲೆಕ್ಟ್ರಾನಿಕ್ ಮೆಕಾನಿಕ್, ವೈರ್‌ಮನ್‌, ಟರ್ನರ್‌ ಆಗಿರುತ್ತದೆ.

ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!

ಈ ಹುದ್ದೆಗೆ ವಿದ್ಯಾರ್ಹತೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪೂರ್ಣಗೊಳಿಸಿರುವುದರ ಜೊತೆಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ ತರಬೇತಿ ಪ್ರಮಾಣಪತ್ರ ಪಡೆದಿರಬೇಕು.

ರಾಹುಲ್ ಗಾಂಧಿ ಮೇಲಿನ ಆರೋಪ ಸಾಬೀತಾದರೆ, ಎಲ್ಲರಂತೆ ಶಿಕ್ಷೆ; ಬಿ.ಎಸ್.ವೈ.
ವಯೋಮಿತಿಯು ಗರಿಷ್ಠ 24 ವರ್ಷಗಳನ್ನು ಮೀರಿರಬಾರದು.
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದ್ದು, ಅಂತಿಮವಾಗಿ ದಾಖಲೆಗಳ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17- 07- 2022 ಆಗಿರುತ್ತದೆ.

About The Author

You May Also Like

More From Author

+ There are no comments

Add yours