ಸಿಎಂ ಬದಲಾವಣೆ ಇಲ್ಲ; ನಿರಾಣಿ

1 min read

Tumkur News
ತುಮಕೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಸಿಎಂ ಬೊಮ್ಮಾಯಿ ಒಳ್ಳೆ ಕೆಲಸ ಮಾಡುತಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ!

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರು ಒಳ್ಳೇ ಸರ್ಕಾರ ಒಳ್ಳೇ ಆಡಳಿತ ಕೊಡುತಿದ್ದಾರೆ. ಸಚಿವ ಸಂಪುಟದ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು‌ ಹೇಳಿದರು.

About The Author

You May Also Like

More From Author

+ There are no comments

Add yours