ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಎರಡು ತಿಂಗಳ‌ ಗಡವು

1 min read

Tumkur News
ತುಮಕೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಪಂಚಮಸಾಲಿ ೨ಎ ಮೀಸಲಾತಿ ವಿಚಾರದ ಕುರಿತು ಅಧ್ಯಯನ ಮಾಡುತಿದ್ದಾರೆ. ಇನ್ನೂ ಎರಡು ತಿಂಗಳಲ್ಲಿ ವರದಿ ತಯಾರಾಗಬಹುದುಆಗ ಸೂಕ್ತ ನಿರ್ಧಾರಕ್ಕೆ ಬರತ್ತೇವೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಸಿಎಂ ಬದಲಾವಣೆ ಇಲ್ಲ; ನಿರಾಣಿ

ನಗರದಲ್ಲಿ ಪಂಚಮಸಾಲಿ ೨ಎ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಎರಡು ತಿಂಗಳು ಗಡುವು ಅಂತಲ್ಲ. ಎರಡು ತಿಂಗಳಲ್ಲಿ ಸೂಕ್ತ ನಿರ್ಧಾರಕ್ಕೆ ಬರುತ್ತಾರೆ ಎಂಬ ವಿಶ್ವಾಸ ಇದೆ. ನಾನು ನನ್ನ ಖಾತೆಯಲ್ಲಿ ತೃಪ್ತಿ ಹೊಂದಿದ್ದೇನೆ. ಈ ಖಾತೆಯನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ ಎಂದು ಹೇಳಿದರು.

About The Author

You May Also Like

More From Author

+ There are no comments

Add yours