ಈಜಲು ಹೋಗಿ ವ್ಯಕ್ತಿ ಸಾವು

1 min read

Tumkur News
ತುರುವೇಕೆರೆ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಸಾರಿಗೆಹಳ್ಳಿಯಲ್ಲಿ ನಡೆದಿದೆ‌.

ಮದ್ಯವ್ಯಸನಿ ತಂದೆಯನ್ನು ಕೊಂದ ಮಗ

ಯೋಗಾನಂದ (45) ಎಂಬ ವ್ಯಕ್ತಿ ಬೆಳಿಗ್ಗೆ 7:30ರ ಹೊತ್ತಿಗೆ ಹೆಂಡತಿ ಮತ್ತು ಮಗುವಿನ ಜೊತೆ ಈಜಲು ಹೋಗಿದ್ದು, ಈಜಲಾಗದೆ, ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಪೋಷಕರಿಗೆ ಅಶ್ಲೀಲ ಮೆಸೇಜ್; ಶಿಕ್ಷಕ ಅಮಾನತು

ತುರುವೇಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು ನೀರಿನಿಂದ ಶವವನ್ನು  ಹೊರ ತೆಗೆದಿದ್ದಾರೆ ಈ ವೇಳೆ ದಂಡಿನ ಶಿವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

About The Author

You May Also Like

More From Author

+ There are no comments

Add yours