Tumkurnews;
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) 6035 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ; ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ ಸಡಿಲಿಕೆ;
ಆಫೀಸ್ ಅಸಿಸ್ಟೆಂಟ್ ಮಲ್ಟಿ ಪರ್ಪಸ್ 20 ರಿಂದ 28. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ; ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು 175 ರೂ. (ಜಿಎಸ್ಟಿ ಸೇರಿಸಿ) ಶುಲ್ಕವನ್ನು ಪಾವತಿ ಮಾಡಬೇಕು
ಉಳಿದ ಅಭ್ಯರ್ಥಿಗಳು 850 ರೂ. ಶುಲ್ಕ ಪಾವತಿಸಬೇಕು. ಆನ್ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕ ಪಾವತಿಸಬೇಕು.
ಅಧಿಕೃತ ವೆಬ್ಸೈಟ್ https://www.ibps.in/crp-rrb-xi/ ಮೂಲಕ, ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21.07.2022.
ಉದ್ಯೋಗ ಮೇಳ; SSLC, PUC, ಯಾವುದೇ ಪದವಿ ಓದಿದವರಿಗೆ ನೇರ ಸಂದರ್ಶನ
+ There are no comments
Add yours