ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

1 min read

Tumkurnews
ತುಮಕೂರು; ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೂರೇನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು,
ಮಂಗಳಮ್ಮ (61) ಮೃತ ದುರ್ದೈವಿ.

ಕೊರಟಗೆರೆ; ನಿರುದ್ಯೋಗಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಮನೆಯಲ್ಲಿ ತೇವದ ಬಟ್ಟೆಯಿಂದ ಟಿವಿ ಸ್ಟ್ಯಾಂಡ್ ಮೇಲಿನ ಸೆಟ್ ಟಾಪ್ ಬಾಕ್ಸ್ ಅನ್ನು ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿದೆ. ಕೂಡಲೇ ಮಹಿಳೆಯನ್ನು ತೋವಿನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

About The Author

You May Also Like

More From Author

+ There are no comments

Add yours