ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು-ದಾವಣಗೆರೆ ರೈಲು ಮಾರ್ಗಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ

Tumkurnews
ನವದೆಹಲಿ; ಬಹು ಬೇಡಿಕೆಯ
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗದ ನಿರ್ಮಾಣಕ್ಕೆ ಚಾಲನೆ ದೊರಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಒಟ್ಟು 23 ಕಿಮೀ ಅಂತರದ ತೋಳಹುಣಸೆ ಹಾಗೂ ಭರಮಸಾಗರ ನಿರ್ಮಾಣ ಕಾರ್ಯಕ್ಕೆ ಕೇಂದ್ರ ರೈಲ್ವೆ ಇಲಾಖೆ ಆದೇಶ ನೀಡಿದ್ದು, ನೈರುತ್ಯ ರೈಲ್ವೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಕರೆದು ಕಾಮಗಾರಿ ಆರಂಭಿಸಲಿದೆ.

ಓಮ್ನಿ ಕಾರಿನಲ್ಲಿ ಸಜೀವ ದಹನವಾದ ವ್ಯಕ್ತಿ; ಅಪಘಾತ? ಕೊಲೆ?; ಈ ವಿಡಿಯೋದಲ್ಲಿದೆ ಸುಳಿವು!
ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ರೈಲ್ವೆ ಇಲಾಖೆಯ ಅಡಿಯಲ್ಲಿ ಅನುದಾನ ಬಿಡುಗಡೆ ಆಗಲಿದ್ದು, ಕಾಮಗಾರಿಗೆ ಬೇಕಾದ ಒಟ್ಟು 2274 ಎಕರೆ ಭೂಮಿಯನ್ನು ಸ್ವಾಧೀನಪಡೆಸಿಕೊಂಡು ಕಾಮಗಾರಿ ನಡೆಯಲಿದೆ. 2024ರ ವೇಳೆಗೆ ಈ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣಗೊಳ್ಳಲಿದ್ದು, ಹುಬ್ಬಳ್ಳಿ-ಬೆಂಗಳೂರು ಪ್ರಯಾಣದಲ್ಲಿ 80 ಕಿಮೀ ಕಡಿಮೆಯಾಗಲಿದೆ. ಆದ್ದರಿಂದ ಈ ಯೋಜನೆಯು ಈ ಭಾಗದ ಜನರಿಗೆ ಬಹು ಉಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.

ಕೊಲೆಯಾಗಿ 3 ವರ್ಷಗಳ ಬಳಿಕ ಬೆಳಕಿಗೆ ಬಂದ ಪ್ರಕರಣ!; ಐವರ ಬಂಧನ

About The Author

You May Also Like

More From Author

+ There are no comments

Add yours